BMTC Smart Card : Here is an information in the video | Oneindia Kannada

  • 7 years ago
The much-awaited smart card for BMTC buses comes to reality. The cards can be bought for a fee of Rs. 5. Initially, these cards will be made available on 10 routes originating from the Shivajinagar and Shantinagar bus stations. Here is information on where one can buy this cards

ಬಿಎಂಟಿಸಿ ಬಸ್ಸುಗಳಲ್ಲಿ ಇನ್ನು ಮುಂದೆ ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬಹುದಾಗಿದೆ. ಮೊದಲ ಹಂತದಲ್ಲಿ ಸ್ಮಾರ್ಟ್‌ಕಾರ್ಡ್‌ಗಳನ್ನು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ ಅಂತ್ಯದೊಳಗೆ ನಾಲ್ಕು ಲಕ್ಷಕ್ಕೂ ಅಧಿಕ ಅಧಿಕ ಕಾರ್ಡ್ ವಿತರಣೆಯಾಗಲಿದೆ ಎಂದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್‌ರೂಪ್‌ ಕೌರ್‌ ಹೇಳಿದ್ದಾರೆ. ಸಾರ್ವಜನಿಕ ವಲಯಕ್ಕೆ ಅಕ್ಟೋಬರ್ ತಿಂಗಳ ನಂತರ ಈ ಕಾರ್ಡ್ ಸಿಗಲಿದೆ.

Recommended