Namma Metro Started Its Service Again At 12 pm on July 7th, 2017 | Oneindia Kannada

  • 7 years ago
Namma Metro restarts its service at 12 p.m on July 7th, 2017. The service was halted as staff of metro began protest against the arrest of some of their colleagues on Thursday night.

ಶುಕ್ರವಾರ ಬೆಳಗ್ಗೆಯಿಂದ ಸ್ಥಗಿತಗೊಂಡಿದ್ದ ನಮ್ಮ ಮೆಟ್ರೋ ರೈಲು ಸಂಚಾರ,ಶುಕ್ರವಾರ ಮಧ್ಯಾಹ್ನದ ವೇಳೆ ಪುನರಾರಂಭವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ನಮ್ಮ ಮೆಟ್ರೋ ಸಿಬ್ಬಂದಿಯನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಮೆಟ್ರೋ ಸಿಬ್ಬಂದಿ ಧರಣಿಗೆ ಕೂತಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ, ಮೆಟ್ರೋ ರೈಲು ಸಂಚಾರ ಆರಂಭವಾಗಿರಲಿಲ್ಲ.



Recommended