Indian Cricket Team Now Have 3 Coaches | Oneindia Kannada

  • 7 years ago
Former cricketer Ravi Shastri appointed as Team India's head coach on July 11, 2017. He will be continued in same position till 2019 world cup, watch video

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿಯವರನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಕ್ರಿಕೆಟ್ ಸಂಸ್ಥೆಯ (ಬಿಸಿಸಿಐ) ವತಿಯಿಂದ ಕೋಚ್ ನೇಮಕ ಮಾಡುವ ಜವಾಬ್ದಾರಿ ಹೊತ್ತಿದ್ದ ಕ್ರಿಕೆಟ್ ಸಲಹಾ ಮಂಡಳಿ (ಸಿಎಸಿ) ರವಿ ಶಾಸ್ತ್ರಿ ಆಯ್ಕೆಯನ್ನು ಅಂತಿಮಗೊಳಿಸಿ ಪ್ರಕಟಗೊಳಿಸಿದೆ , ಈ ವಿಡಿಯೋ ನೋಡಿ

Recommended