Shraddha Srinath is eagerly waiting for her two movies to release this week | Filmibeat Kannada

  • 7 years ago
Two of Shraddha Srinath’s films are releasing on the same day. She is eagerly looking forward to Kannada flick Operation Alamelamma and is equally happy about Tamil film, Vikram Vedha starring Madhavan and Vijay Sethupathi

ನಟಿ ಶ್ರದ್ಧಾ ಶ್ರೀನಾಥ್ ಅಭಿನಯದ 'ಆಪರೇಷನ್ ಅಲಮೇಲಮ್ಮ' ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದ್ದು, ಇದೇ ವಾರ ಜುಲೈ 21 ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಸಂತಸದಲ್ಲಿರುವ ಶ್ರದ್ಧಾಗೆ ಈ ವಾರ ಡಬಲ್ ಧಮಾಕ ಆಗಿದೆ.ಕನ್ನಡದ 'ಆಪರೇಷನ್ ಅಲಮೇಲಮ್ಮ' ಜೊತೆ ತಮಿಳಿನ 'ವಿಕ್ರಂ ವೇದ' ಚಿತ್ರವೂ ಅದೇ ದಿನ ತೆರೆಕಾಣುತ್ತಿದೆ. ಶ್ರದ್ಧಾ ನಾಯಕಿಯಾಗಿರುವ ಈ ಚಿತ್ರದಲ್ಲಿ ವಿಜಯ್ ಸೇಥುಪತಿ ಮತ್ತು ಮಾಧವನ್ ನಾಯಕರಾಗಿ ಅಭಿನಯಿಸಿದ್ದಾರೆ.

Recommended