Darshan's 51st & 52nd Movie Is Being Produced & Director Is Also Fixed | Filmibeat Kannada
  • 7 years ago
Challenging star Darshan is currently the most busy actor in Kannada. Milana Prakash has just finished his direction on Tarak Cinema. Now Darshan has started his career milestone with 'Kurukshetra'. In the meanwhile Darshan's 51st film and 52th films were also discussed. Sandesh Nagaraj and B. Suresh will be producing Dasa's next films.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಕನ್ನಡದಲ್ಲಿ ಹೆಚ್ಚು ಬ್ಯುಸಿ ಇರುವ ನಟ. ಮಿಲನ ಪ್ರಕಾಶ್ ನಿರ್ದೇಶನ 'ತಾರಕ್' ಚಿತ್ರೀಕರಣವನ್ನ ಈಗ ತಾನೆ ಮುಗಿಸಿದ್ದಾರೆ. ಈಗ ವೃತ್ತಿ ಜೀವನದ ಮೈಲುಗಲ್ಲು ಚಿತ್ರವಾದ 'ಕುರುಕ್ಷೇತ್ರ'ವನ್ನ ಶುರು ಮಾಡಲಿದ್ದಾರೆ.ಅಷ್ಟರಲ್ಲಾಗಲೇ ದರ್ಶನ್ ಅವರ 51ನೇ ಚಿತ್ರ ಹಾಗೂ 52ನೇ ಚಿತ್ರಗಳ ಬಗ್ಗೆ ಚರ್ಚೆಯಾಗುತ್ತಿತ್ತು. ಸಂದೇಶ ನಾಗರಾಜ್ ಹಾಗೂ ಬಿ.ಸುರೇಶ್ ಅವರು ದಾಸನ ಮುಂದಿನ ಸಿನಿಮಾಗಳನ್ನ ನಿರ್ಮಾಣ ಮಾಡಲಿದ್ದಾರೆ.
Recommended