DK shivakumar says i will be next cm in Karnataka | Oneindia Kannada
  • 7 years ago
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಲಮಂಗಲದದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಡಿಕೆಶಿ ಈ ಮಾತನ್ನ ಹೇಳಿದ್ದಾರೆ..
Recommended