Agnisakshi Serials gives a new twist | Filmibeat Kannada

  • 7 years ago
Agnisakshi is one of the most popular serials on the Colors Kannada Channel. This serial has always been interesting & now a new twist has been given to its viewers which has created a curiosity.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಜನಪ್ರಿಯ ಧಾರಾವಾಹಿಗಳ ಪೈಕಿ 'ಅಗ್ನಿಸಾಕ್ಷಿ' ಕೂಡ ಒಂದು. ಸದಾ ಒಂದಲ್ಲೊಂದು ಕುತೂಹಲ ಸೃಷ್ಟಿಸುತ್ತಲೇ ಸಾಗುತ್ತಿರುವ 'ಅಗ್ನಿಸಾಕ್ಷಿ' ಧಾರಾವಾಹಿಗೆ ಈಗ ಹೊಸ ತಿರುವು ಸಿಕ್ಕಿದೆ. ಅವಳಿ-ಜವಳಿ ಆಯುಷಿ-ಖುಷಿಯಿಂದ 'ಅಗ್ನಿಸಾಕ್ಷಿ'ಗೆ ಹೊಸ ತಿರುವು

Recommended