TN seetharam walks out from drama juniors show | Filmibeat Kannada

  • 6 years ago
'ಜೀ ಕನ್ನಡ' ವಾಹಿನಿಯ 'ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮವನ್ನು ನೋಡುವ ವೀಕ್ಷಕರೇ... ಇನ್ನು ಮುಂದೆ ನೀವು ನಿರ್ದೇಶಕ ಟಿ.ಎನ್.ಸೀತಾರಾಮ್ ಅವರನ್ನು ಮಿಸ್ ಮಾಡಿಕೊಳ್ಳುತ್ತೀರಾ.! ಯಾಕಂದ್ರೆ, ನಿರ್ದೇಶಕ ಸೀತಾರಾಮ್ ಈಗ ಆ ಕಾರ್ಯಕ್ರಮದಿಂದ ಹೊರ ಬಂದಿದ್ದಾರೆ...

Director T.N.Seetharam walks out from Zee kannada Channel's Popular Show Drama Juniors...

Recommended