ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಹೈಟೆಕ್ ಬಸ್, ವಿಶೇಷತೆ ಏನು? | Oneindia Kannada

  • 7 years ago
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನವೆಂಬರ್ 1ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರ ಪ್ರವಾಸಕ್ಕಾಗಿ ಹೈಟೆಕ್ ಬಸ್ ಸಿದ್ಧವಾಗುತ್ತಿದೆ. ಆ ಬಸ್ ನಲ್ಲಿ ಏನೆಲ್ಲಾ ಇದೆ ಗೊತ್ತಾ ? ಈ ವೀಡಿಯೋ ನೋಡಿ..

The specially designed air-conditioned mini bus, being used by the Karnataka JDS president H.D.Kumaraswamy during state tour for 2018 election campaign. Kumaraswamy will began state tour form November 1, 2017.

Recommended