ದರ್ಶನ್ ಹುಟ್ಟುಹಬ್ಬಕ್ಕೆ ಈ ಬಾರಿ ಎಲ್ಲವೂ ಸ್ಪೆಷಲ್ | Filmibeat Kannada
  • 6 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಈ ಬಾರಿಯ ಹುಟ್ಟುಹಬ್ಬ ತುಂಬಾನೇ ಸ್ಪೆಷಲ್ ಆಗಲಿದೆ. ಒಂದು ತಿಂಗಳ ಹಿಂದೆಯಿಂದ ದರ್ಶನ್ ಹುಟ್ಟುಹಬ್ಬಕ್ಕಾಗಿ ತಯಾರಿಗಳು ಜೋರಾಗಿ ನಡೆದಿದೆ. ದರ್ಶನ್ ಮನೆಗಳ ಮುಂದೆ ಕಟೌಟ್ ಬ್ಯಾನರ್ ಗಳು ರಾರಾಜಿಸುತ್ತಿವೆ. ಅಭಿಮಾನಿಗಳು ದರ್ಶನ್ ಅವರಿಗಾಗಿ ಕೈಗಳ ಮೇಲೆ ಟ್ಯಾಟೂಗಳನ್ನ ಹಾಕಿಸಿಕೊಳ್ಳಲು ಶುರು ಮಾಡಿದ್ದಾರೆ. ಪ್ರತಿ ಜಿಲ್ಲೆಗಳಲ್ಲಿ ದರ್ಶನ್ ಅಭಿಮಾನಿ ಸಂಘಟನೆಗಳು ಹುಟ್ಟುಹಬ್ಬದಂದು ನಾನಾ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದಾರೆ.

Challenging star Darshan's birthday is very special this year. In the name of D Utsava all kinds of preparation for birthday celebration are being made by his fans .
Recommended