ಬಿಜೆಪಿಯನ್ನ ಮಟ್ಟ ಹಾಕಲು ರಣತಂತ್ರ ಹೂಡಿದ ಸೋನಿಯಾ ಗಾಂಧಿ | Oneindia Kannada

  • 6 years ago
Sonia Gandhi in her Congress Parliamentary Party meeting on Thursday called for grand alliance with like minded parties to defeat BJP and alliance in Lok Sabha Elections 2019. She also launched attack on Narendra Modi and said, the present government has lost the credibility.


"ಭಾರತದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕಿದ್ದರೆ, ಸಹಿಷ್ಣುತೆ ಮರುಕಳಿಸಬೇಕಿದ್ದರೆ, ಎಲ್ಲರನ್ನು ಒಳಗೊಂಡ ಜಾತ್ಯತೀಯ ಸಮಾಜ ನಿರ್ಮಾಣವಾಗಬೇಕಿದ್ದರೆ, ದೇಶ ಆರ್ಥಿಕ ಪ್ರಗತಿಯತ್ತ ಸಾಗಬೇಕಿದ್ದರೆ ಭಾರತೀಯ ಜನತಾ ಪಕ್ಷ ಸೋಲಲೇಬೇಕು" ಎಂದು ಸೋನಿಯಾ ಗಾಂಧಿ ಸಾರಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿರುವ ಸೋನಿಯಾ ಗಾಂಧಿ ಅವರು ಪಕ್ಷವನ್ನು ಗುರುವಾರ ಉದ್ದೇಶಿಸಿ, 2019ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಸದೆಬಡಿಯಬೇಕಿದ್ದರೆ, ಬಿಜೆಪಿಯೇತರ ಪಕ್ಷಗಳ ಮಹಾ ಮೈತ್ರಿಕೂಟವನ್ನು ಹುಟ್ಟುಹಾಕಬೇಕು ಎಂದು ನಾಯಕರಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದಾರೆ.

Recommended