ಮೋಹನ್ ಭಾಗವತ್ ಭಾಷಣದಿಂದ ರಾಹುಲ್ ಗಾಂಧಿ ಕೆಂಡಾಮಂಡಲ | Oneindia Kananda

  • 6 years ago
The RSS Chief Mohan Bhagwat speech is an insult to every Indian, because it disrespects those who have died for our nation. It is an insult to our flag because it insults every soldier who ever saluted it. Shame on you Mr Bhagwat, for disrespecting our martyrs and our Army said Office of Rahul Gandhi, AICC president.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಇಲ್ಲಿನ ಮುಝಫರ್ ಪುರದಲ್ಲಿ ಮಾಡಿದ ಭಾಷಣ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಸೇನೆ ಹಾಗೂ ಆರೆಸ್ಸೆಸ್ ಬಗ್ಗೆ ಮೋಹನ್ ಭಾಗ್ವತ್ ನೀಡಿದ ಹೇಳಿಕೆಯನ್ನು ಕಾಂಗ್ರೆಸ್ಸಿಗರು ಖಂಡಿಸಿದ್ದಾರೆ. ಬಹಿರಂಗ ಕ್ಷಮೆಯಾಚನೆಗೆ ಆಗ್ರಹಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸದ್ಯ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಆದರೆ, ಅವರ ಅಧಿಕೃತ ಟ್ವಿಟ್ಟರ್ ಖಾತೆ ಮೂಲಕ ಆರೆಸ್ಸೆಸ್ ಮುಖಂಡ ಮೋಹನ್ ಭಾಗ್ವತ್ ವಿರುದ್ಧ ಟ್ವೀಟ್ ಗಳು ಬರುತ್ತಿವೆ. ಸೇನೆಗಿಂತ ಆರೆಸ್ಸೆಸ್ ಶಕ್ತಿಯುತ ವ್ಯವಸ್ಥೆ ಹೊಂದಿದೆ ಎಂಬರ್ಥದಲ್ಲಿ ನೀಡಿದ ಹೇಳಿಕೆಯನ್ನು ಖಂಡಿಸಲಾಗಿದೆ.

Recommended