ಕರ್ನಾಟಕ ಬಜೆಟ್ 2018 : ಸಿದ್ದರಾಮಯ್ಯನವರ ಬಗ್ಗೆ ಟ್ವಿಟ್ಟರ್ ಪ್ರತಿಕ್ರಿಯೆ | Oneindia Kannada

  • 6 years ago
Karnataka Budget 2018-19 is presented by Finance and Chief Minister Siddaramaiah. This is the last budget of Siddaramaiah before Karnataka assembly elections 2018. Here are few twitter reactions on the Budget.

ಇನ್ನು ಕೆಲವೇ ತಿಂಗಳುಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ಬಜೆಟ್ ಬಗ್ಗೆ ಜನರು ಹೆಚ್ಚೇನೂ ತಲೆಕೆಡಿಸಿಕೊಳ್ಳುತ್ತಿಲ್ಲ. ಬಜೆಟ್ ಯೋಜನೆಗಳು ಅನುಷ್ಠಾನಕ್ಕೆ ಬರುವ ಹೊತ್ತಿಗೆ ರಾಜ್ಯದಲ್ಲಿ ಚುನಾವಣೆ ನಡೆಯುವುದರಿಂದ ಇದು ಪೂರ್ಣಪ್ರಮಾಣದ ಬಜೆಟ್ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 13 ನೇ ಬಜೆಟ್ ಮಡಿಸುತ್ತಿರುವುದು ವಿಶೇಷ. ಬಜೆಟ್ ನಲ್ಲಿ ಘೋಷಿಸಲಾದ ಪ್ರಮುಖ ಯೋಜನೆಗಳು ಮುಂಬರುವ ಚುನಾವಣೆಯಲ್ಲೂ ಮಹತ್ವದ ಪಾತ್ರ ವಹಿಸಬಹುದ್ದಾರಿಂದ ಈ ಬಜೆಟ್ ಕುರಿತು ಟ್ವಿಟ್ಟರ್ ನಲ್ಲಿ ಚರ್ಚೆ ಎದ್ದಿದೆ.

Recommended