ಕರ್ನಾಟಕ ಬಜೆಟ್ 2018 : ದಲಿತರಿಗೆ ಸಿದ್ದರಾಮಯ್ಯನವರು ಕೊಟ್ಟ ಭರ್ಜರಿ ಕೊಡುಗೆಗಳು | Oneindia Kannada

  • 6 years ago
Chief Minister Siddaramaiah’s AHINDA love continued in the 2018-19 budget. The Scheduled Castes, Scheduled Tribes, Backward Classes and Minorities, have contributed immensely in the budget.


ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 2018-19ನೇ ಸಾಲಿನ ಬಜೆಟ್ ನಲ್ಲೂ ಅಹಿಂದ ಪ್ರೇಮ ಮುಂದುವರಿಸಿದ್ದಾರೆ. ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಮುಂದುವರಿಸಿರುವ ಸಿಎಂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಬರೋಬ್ಬರಿ 4 ಗಂಟೆಗೂ ಹೆಚ್ಚು ಕಾಲ ಮ್ಯಾರಥಾನ್ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ವರ್ಗದವರಿಗೆ ನೀಡಿದ ಕೊಡುಗೆಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ ಇಲ್ಲಿದೆ.

Recommended