ಎಂಎಲ್ಎ ಮಗ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹಲ್ಲೆ ಪ್ರಕರಣ : ಯಾರು ಏನು ಹೇಳಿದರು | Oneindia Kannada

  • 6 years ago
ಬೆಂಗಳೂರಿನ ಶಾಂತಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಯುವಕನ ಮೇಲೆ ಹಲ್ಲೆ ನಡೆಸಿದ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ನಗರದ ಯುಬಿ ಸಿಟಿಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಶನಿವಾರ ರಾತ್ರಿ ಮೊಹಮ್ಮದ್ ನಲಪಾಡ್ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೊಹಮ್ಮದ್ ನಲಪಾಡ್ ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕೃತ್ಯದ ಬಗ್ಗೆ ಯಾರು ಏನು ಹೇಳಿದರು

Recommended