ಕರ್ನಾಟಕ ಚುನಾವಣೆ 2018 : ಸಿ ವಿ ರಾಮನ್ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ
  • 6 years ago
Karnataka Congress may face rebel trouble in C.V.Raman Nagar constituency, Bengaluru in 2018 assembly elections. T. Narsipur (Tirumakudal Narsipur) assembly constituency sitting MLA and PWD minister Dr.H.C.Mahadevappa may contest from C.V.Raman Nagar. Local party leader P. Ramesh also in the ticket race.


ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಲಿದೆ?. ಸಿ.ವಿ.ರಾಮನ್ ನಗರ ಕ್ಷೇತ್ರದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದಲ್ಲೇ ಟಿಕೆಟ್‌ಗೆ ಪೈಪೋಟಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ, ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಬೆಂಗಳೂರಿಗೆ ವಲಸೆ ಬರಲಿದ್ದಾರೆ. ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
Recommended