ಕರ್ನಾಟಕ ಚುನಾವಣೆ 2018 : ಕಾಂಗ್ರೆಸ್ ನ 80 ಅಭ್ಯರ್ಥಿಗಳ ಪಟ್ಟಿ ವೈರಲ್ | Oneindia Kannada

  • 6 years ago
Karnataka Congress 80 members list for 2018 assembly elections goes viral on social media. But, party leaders not reacted for this development. Who will get ticket here are the list.


ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್ 126 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಅಧಿಕೃತವಾಗಿ ಯಾವುದೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ನ 80 ಅಭ್ಯರ್ಥಿಗಳ ಪಟ್ಟಿ ವೈರಲ್ ಆಗಿದೆ. ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಯಾರು?, ಇದು ಮೊದಲ ಪಟ್ಟಿಯೇ? ಎಂಬ ಬಗ್ಗೆ ಯಾವ ನಾಯಕರೂ ಇದುವರೆಗೆ ಪ್ರತಿಕ್ರಿಯೆ ಕೊಟ್ಟಿಲ್ಲ.

Recommended