ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹಲ್ಲೆ ಪ್ರಕರಣ : ಯು ಬಿ ಸಿಟಿಯಿಂದ ಜೈಲಿನವರೆಗೆ | Oneindia Kannada

  • 6 years ago
Bengaluru 8th ACMM court rejected Mohammed Nalapad bail application. The son of Shantinagar Congress MLA N.A.Harris handover to judicial custody till March 7, 2017. Here are top 10 developments.


ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್‌ ಜೈಲು ಸೇರಿದ್ದಾರೆ. ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದು, ಮಾ.7ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬುಧವಾರ ಮೊಹಮ್ಮದ್ ನಲಪಾಡ್‌ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್‌ ನಲ್ಲಿ ನಡೆಯಿತು. ನ್ಯಾಯಾಧೀಶರಾದ ಮಹೇಶ್ ಬಾಬು ಅವರು ಜಾಮೀನು ಅರ್ಜಿ ವಿಚಾರಣೆಯನ್ನು ಫೆ.23ಕ್ಕೆ ಮುಂದೂಡಿದರು.

Recommended