ಮೊಹಮ್ಮದ್ ನಲಪಾಡ್‌ ಪ್ರಕರಣ : ವಿದ್ವತ್ ನೀಡಿದ ಘಟನೆಯ ವಿವರ | Oneindia kannada

  • 6 years ago
Two weeks after the incident, Central Crime Branch (CCB) police recorded the statement of the Vidvat, who was allegedly brutally attacked by Shantinagar MLA N.A.Haris son Mohammed Nalapad.
ಮೊಹಮ್ಮದ್ ನಲಪಾಡ್‌ನಿಂದ ಹಲ್ಲೆಗೊಳಗಾದ ವಿದ್ವತ್ ಲೋಕನಾಥ್ ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಘಟನೆ ನಡೆದು 15 ದಿನಗಳ ಬಳಿಕ ಅವರು ಚೇತರಿಸಿಕೊಂಡಿದ್ದು, ಪೊಲೀಸರು ಹೇಳಿಕೆ ದಾಖಲು ಮಾಡಿಕೊಂಡರು.

Recommended