ಬಿಗ್ ಬಾಸ್ ಕನ್ನಡ ಸೀಸನ್ 5 ಸ್ಪರ್ದಿ ಇಂದು ಬಿಜೆಪಿಗೆ ಸೇರ್ಪಡೆ | Oneindia Kannada

  • 6 years ago
Bigg Boss Kannada Season 5 Contestant Numerologist Jayasreenivasan is joining to BJP officially today at Malleswaram Party Office (March 7th).


ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಕ್ಕೆ ಸೆಲೆಬ್ರಿಟಿಗಳು ರಾಜಕೀಯ ಪಕ್ಷಕ್ಕೆ ಸೇರುವುದು ಸಾಮಾನ್ಯ. ಇದೀಗ, ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಮೊದಲ ಸ್ಪರ್ಧಿಯಾಗಿದ್ದ ಸಂಖ್ಯಾಶಾಸ್ತ್ರಜ್ಞ ಜಯಶ್ರೀನಿವಾಸನ್ ಅವರು ಅಧಿಕೃತವಾಗಿ ರಾಜಕೀಯಕ್ಕೆ ಧುಮುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತತ್ವ ಸಿದ್ಧಾಂತಗಳನ್ನ ಮೆಚ್ಚಿಕೊಂಡಿರುವ ಜಯಶ್ರೀನಿವಾಸನ್ ಅವರು, ಇಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

Recommended