ಮೊಹಮ್ಮದ್ ಹ್ಯಾರಿಸ್ ನಲಪಾಡ್ ಹಲ್ಲೆ ಪ್ರಕರಣ : ನಳಪಾಡ್ ಹಾಗು ವಿದ್ವತ್ ಹೇಳಿಕೆಗಳು |Oneindia Kannada

  • 6 years ago
Shantinagar Congress MLA N.A.Haris son Mohammed Nalapad attacked
on Vidvat. Cubbon Park police recorded the statement of the Mohammed
Nalapad, who is on judicial custody and in Parappana Agrahara jail.
ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹ್ಮಮದ್
ನಲಪಾಡ್ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ. ನಲಪಾಡ್
ಪೊಲೀಸರಿಗೆ ನೀಡಿದ ಹೇಳಿಕೆ ಈಗ ಬಹಿರಂಗವಾಗಿದೆ. ಮೊಹ್ಮಮದ್ ನಲಪಾಡ್ ಮತ್ತು ಆತನ
ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಹಲ್ಲೆ
ನಡೆಸಿದ್ದರು. ಈ ಪ್ರಕರಣದಲ್ಲಿ ಮೊಹ್ಮಮದ್ ನಲಪಾಡ್ ಮತ್ತು ಇತರ 6 ಆರೋಪಿಗಳನ್ನು
ಬಂಧಿಸಲಾಗಿದೆ. ಎಲ್ಲರೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Recommended