ಮಲ್ಲೇಶ್ವರಂನಿಂದ 'ಕೈ' ಅಭ್ಯರ್ಥಿಯಾಗಿ ರಾಕ್ ಲೈನ್ ವೆಂಕಟೇಶ್ ಕಣಕ್ಕೆ? | Filmibeat Kannada
  • 6 years ago
ಮೇ 12 ರಂದು ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ನಿರ್ಮಾಪಕ ಹಾಗೂ ನಟ ರಾಕ್ ಲೈನ್ ವೆಂಕಟೇಶ್ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರಕ್ಕೆ ರಾಕ್ ಲೈನ್ ವೆಂಕಟೇಶ್ ಅವರ ಹೆಸರನ್ನು ಕಾಂಗ್ರೆಸ್ ಪಕ್ಷವೇ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಹೀಗಾಗಿ, ಮುಂಬರುವ ಚುನಾವಣೆಯಲ್ಲಿ ರಾಕ್ ಲೈನ್ ವೆಂಕಟೇಶ್ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆ ಎದ್ದಿದೆ.


According to the latest reports, Kannada Film Producer Rockline Venkatesh may contest from Malleshwaram constituency from Congress Party in upcoming Karnataka Assembly Elections.
Recommended