ಜಿ ಟಿ ದೇವೇಗೌಡ್ರಿಗೆ ಸಿದ್ದರಾಮಯ್ಯನವರು ಹೆದರಿದ್ದಾರಾ? | Oneindia Kannada

  • 6 years ago
G.T.Deve Gowda JD(S) leader and a strong candidate in a battle of Chamundeshwari, Mysuru. G.T.Deve Gowda will be taking on Chief Minister Siddaramaiah in Karnataka assembly elections 2018.

ಈ ಬಾರಿಯ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಅವರಿಗಿಂತ ಹೆಚ್ಚಾಗಿ ಕೇಳಿಬರುತ್ತಿರುವ ಹೆಸರು ಜಿ.ಟಿ.ದೇವೇಗೌಡ. ಕಾರಣ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಕಣ. ಚಾಮುಂಡೇಶ್ವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್‌ನ ಜಿ.ಟಿ.ದೇವೇಗೌಡ ಮುಖಾಮುಖಿಯಾಗಲಿದ್ದಾರೆ.

Recommended