ಗಾಲಿ ಜನಾರ್ಧನ ರೆಡ್ಡಿಯಿಂದ ನವ ದೆಹಲಿಯಲ್ಲಿ ರಾಜಕೀಯ ತಂತ್ರ | Oneindia Kannada

  • 6 years ago
Former minister and mining baron from Bellary, G Janardhan Reddy is residing now in New Delhi from past two days and reportedly seeking appointment with both BJP and Congress high command.
ಮಾಜಿ ಸಚಿವ, ಬಳ್ಳಾರಿಯ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ದೆಹಲಿಯಲ್ಲಿ ಬೀಡು ಬಿಟ್ಟಿರುವುದು ಹಲವು ಕುತೂಹಲಕ್ಕೆ ಎಡೆ ಮಾಡಿದೆ. ಕಳಂಕಿತರಿಗೆ ಟಿಕೆಟ್ ಇಲ್ಲ ಎನ್ನುವ ಮೂಲಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗಾಲಿ ರೆಡ್ಡಿ ಗ್ಯಾಂಗ್ ದೂರವಿರಿಸಲು ಯತ್ನಿಸುತ್ತಿದ್ದಾರೆ. ಇನ್ನೊಂದೆಡೆ, ಗಾಲಿ ರೆಡ್ಡಿ ಅತ್ಯಾಪ್ತ ಬಿ ಶ್ರೀರಾಮುಲು ಅವರಿಗೆ ನಿಯಮ ಮೀರಿ ಟಿಕೆಟ್ ನೀಡಲಾಗಿದೆ. ಅದರಲ್ಲೂ ಬಳ್ಳಾರಿ ಬಿಟ್ಟು ಮೊಳಕಾಲ್ಮೂರಿನಲ್ಲಿ ಸ್ಪರ್ಧಿಸಲು ಸೂಚಿಸಲಾಗಿದೆ.

Recommended