ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ನ ಬಗ್ಗು ಬಡಿಯಲು ರೆಡ್ಡಿ ಮಾಸ್ಟರ್ ಪ್ಲಾನ್ | Oneindia Kannada

  • 6 years ago
Karnataka Elections 2018: The loyal, former MP of Congress and the retired judge N.Y. Gopalakrishna and his family members decided to join BJP and to contest in the Kudligi ST reservation constituency.

ಕಾಂಗ್ರೆಸ್‍ನ ನಿಷ್ಠಾವಂತ ಮತ್ತು ಮಾಜಿ ಸಂಸದ, ನಿವೃತ್ತ ನ್ಯಾಯಾಧೀಶ ಎನ್.ವೈ. ಗೋಪಾಲಕೃಷ್ಣ ಕುಟುಂಬದ ಎಲ್ಲಾ ಸದಸ್ಯರು ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿ, ಕೂಡ್ಲಿಗಿ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾರೆ. ಮೊಳಕಾಲ್ಮೂರು ಮೂಲದ ಗೋಪಾಲಕೃಷ್ಣ 2014 ಉಪಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಕಾಂಗ್ರೆಸ್ ಅವರಿಗೆ ಎರಡೂ ಕಡೆಗಳಲ್ಲಿ ಟಿಕೆಟ್ ನೀಡಿರಲಿಲ್ಲ.

Recommended