ಸಿದ್ದರಾಮಯ್ಯ ಜೊತೆಗಿನ ತಮ್ಮ ಸಂಬಂಧದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ | Oneindia Kannada

  • 6 years ago
Congress MP Mallikarjun Kharge said 'Myself and Siddaramaiah has a very good friendship. Congress leaders have problems between them, we are facing elections with unity.


ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೂಲ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ನಡುವೆ ಜಟಾಪಟಿ ನಡೆದಿದೆ. ಅದರಲ್ಲಿಯೂ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ನಡುವೆ ಮುನಿಸು ಏರ್ಪಟ್ಟಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Recommended