ಸಿಎಂ ಪರವಾಗಿ ಪ್ರಚಾರಕ್ಕಿಳಿದ್ರು ಚಾಲೆಂಜಿಂಗ್ ಸ್ಟಾರ್ | Oneindia Kannada

  • 6 years ago
ಸಿಎಂ ಸಿದ್ದರಾಮಯ್ಯ ಪರವಾಗಿ ಈ ಬಾರಿ ಸ್ಟಾರ್ ನಾಯಕರು ಪ್ರಚಾರ ಮಾಡಲಿದ್ದಾರೆ. ನಿನ್ನೆಯಿಂದ ಸುದೀಪ್ ಪ್ರಚಾರ ಮಾಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು ಆದರೆ ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿದ್ದರಾಮಯ್ಯ ಅವರಿಗಾಗಿ ಜನರ ಬಳಿ ಮತಯಾಚನೆ ಮಾಡಲಿದ್ದಾರೆ.

Recommended