ಬಿಜೆಪಿ ಪ್ರಣಾಳಿಕೆ ಬಿಡುಗಡೆ ನಂತರ ಬಿಜೆಪಿಯನ್ನ ಟೀಕಿಸಿದ ಸಿದ್ದರಾಮಯ್ಯ | Oneindia Kannada

  • 6 years ago
Chief Minister Siddaramaiah gags the manifesto of BJP. It copied the most of the points in the manifesto of Congress, he said.

ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಅದರಲ್ಲಿ ಭರವಸೆಗಳ ಮಹಾಪೂರವನ್ನೇ ಹರಿಸಿದೆ. ಬಿಜೆಪಿ ಪ್ರಣಾಳಿಕೆಯಲ್ಲಿ ಹೊಸತೇನೂ ಇಲ್ಲ. ನಮ್ಮ ಪ್ರಣಾಳಿಕೆಯಲ್ಲಿ ಇದ್ದ ಅಂಶಗಳನ್ನೇ ಬಿಜೆಪಿ ಕದ್ದಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

Recommended