Karnataka Elections 2018 : ಗುಪ್ತಚರ ಇಲಾಖೆ ಸಿದ್ದರಾಮಯ್ಯನವರಿಗೆ ಕೊಟ್ಟ ಷಾಕಿಂಗ್ ಸುದ್ದಿ

  • 6 years ago
Karnataka assembly elections 2018: As per the intelligence report, which was submitted to chief minister Siddaramaiah, Congress will win 90 seats. And Siddarmaiah may defeat in both Chamundeshwari and Badami constituencies.

ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಇನ್ನು ಕೆಲವೇ ಕ್ಷಣಗಳಷ್ಟೇ ಬಾಕಿ ಉಳಿದಿವೆ. ರಾಜ್ಯದ ಜನರು, ರಾಜಕಾರಣಿಗಳು ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎಂಬ ತಮ್ಮದೇ ಲೆಕ್ಕಾಚಾರದಲ್ಲಿದ್ದಾರೆ. ಈ ನಡುವೆ ರಾಜ್ಯ ಗುಪ್ತಚರ ಇಲಾಖೆ ಸ್ಪೋಟಕ ವರದಿಯೊಂದನ್ನು ನೀಡಿದೆ ಎಂಬ ಸುದ್ದಿ ಹೊರ ಬರುತ್ತಿದೆ. ಈ ವರದಿ ಪ್ರಕಾರ ರಾಜ್ಯದಲ್ಲಿ ಮತ್ತೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ.

Recommended