ಎಚ್ ಡಿ ಕೆ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ | ಕರ್ನಾಟಕದ ಜನತೆಯ ಕಾತುರ | Oneindia Kannada
  • 6 years ago
Karnataka Election results 2018: JDS state chief HD Kumaraswamy to be sworn in as 25th chief minister of Karnataka today at 4:30 pm.

ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಜೆಡಿ ಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಇಂದು(ಮೇ 23) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದ ಶಕ್ತಿಕೇಂದ್ರವಾದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದು ಅಪರಾಹ್ನ 4:30 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಕುಮಾರಸ್ವಾಮಿ ಅವರೊಂದಿಗೆ ಕಾಂಗ್ರೆಸ್ಸಿನ ಡಾ.ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Recommended