ಮಾಜಿ ಸಿ ಎಂ ಸಿದ್ದರಾಮಯ್ಯನವರನ್ನ ಹೊಗಳಿದ ಶೋಭಾ ಕರಂದ್ಲಾಜೆ | Oneindia Kannada

  • 6 years ago
Member of Parliament Shobha Karandlaje said that, Congress had gained 78 seats because of Siddaramaiah. Congress had used Siddaramaiah and threw him down, she said.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ವೇಳೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ವಾಚಾಮಗೋಚರ ಹೊಗಳಲು ಆರಂಭಿಸಿದ್ದರು.

Recommended