ಮೆಕುನು ಚಂಡಮಾರುತದಿಂದ ಮಂಗಳೂರಿಗೆ ಎಫೆಕ್ಟ್ | ಜನ ಜೀವನ ಅಸ್ತವ್ಯಸ್ತ| Oneindia Kannada
  • 6 years ago
ಒಂದೆಡೆ ಮುಂಗಾರು ಪ್ರವೇಶದ ಮುನ್ಸೂಚನೆ, ಇನ್ನೊಂದೆಡೆ ಮೆಕ್ನು ಚಂಡಮಾರುತದ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ. ಮಂಗಳವಾರ ಮುಂಜಾನೆಯಿಂದ ಮಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

Normal life hit by heavy rain in Mangaluru, Dakshina Kannada district on Monday and Tuesday. Water flowing on road, vehicle movement become very slow.
Recommended