Karnataka Elections 2018 : ಆರ್ ಆರ್ ನಗರದಲ್ಲಿ ಹುಚ್ಚ ವೆಂಕಟ್ ಸೋಲಲು 5 ಕಾರಣಗಳು | Oneindia Kannada
  • 6 years ago
Bigg boss TV show celebrity and film actor Huccha Venkat defeated badly in RR Nagar assembly constituency on Thursday. Why did people defeated Venkat? 5 Reasons are here.


ರಾಜರಾಜೇಶ್ವರಿ ನಗರದ ವಿಧಾನಸಭೆ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹುಚ್ಚ ವೆಂಕಟ್ ಸೋಲಿಗೆ ಕಾರಣಗಳೇನು ಎನ್ನುವುದರ ಬಗ್ಗೆಯೂ ಚರ್ಚೆ ನಡೆದಿದೆ.
Recommended