ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಭವಿಷ್ಯ ಜೂನ್ 6ರಂದು ನಿರ್ಧಾರ | Oneindia Kannada
  • 6 years ago
Voter ID Scam : RR Nagar MLA Munirathna fate to be decided on June 6 as Karnataka High court will take up the case in which Munirathna is accused. Tens of thousands of voter ID found Rajarajeshwari Nagar Constituency, which made CEC to postpone the Election process.

'ರಾಜರಾಜೇಶ್ವರಿ ನಗರ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿಯ ಮನೆಯೊಂದರಲ್ಲಿ ಸಾವಿರಾರು ವೋಟರ್ ಐಡಿ ಕಾರ್ಡ್ ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಶಾಸಕ ಮುನಿರತ್ನ ಅವರು ಆರೋಪಿಯಾಗಿದ್ದಾರೆ.
Recommended