ಕುಮಾರಸ್ವಾಮಿ ಅವರ ಕುರಿತು ಜಮೀರ್ ಅಹ್ಮದ್ ಹೇಳಿದ್ದೇನು ? | Oneindia Kannada
  • 6 years ago
ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್, ಕುಮಾರಸ್ವಾಮಿ ಅವರ ಕುರಿತು ಕೆಲವು ಮಾತುಗಳನ್ನಾಡಿದ್ದಾರೆ . ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ ಕಾಂಗ್ರೆಸ್ ಶಾಸಕರ ಸಂಭಾವ್ಯ ಪಟ್ಟಿಯಲ್ಲಿ ಜಮೀರ್ ಅಹ್ಮದ್ ಅವರ ಹೆಸರೂ ಇದೆ.


Once a rival of HD Kumaraswamy, Congress MLA Zameer Ahmed Khan said that Kumaraswamy is our CM and he will happy to work with him. Zameer is one of the rebel MLAs who came out from JDS and joined Congress.
Recommended