ಜಯನಗರವನ್ನು ಬೆಳ್ಳಿತಟ್ಟೆಯಲ್ಲಿ ಕಾಂಗ್ರೆಸ್ಸಿಗೆ ಒಪ್ಪಿಸಿದ ಅನಂತ್ ಕುಮಾರ್, ಆರ್ ಅಶೋಕ್ | Oneindia Kannada

  • 6 years ago
ಸಮ್ಮಿಶ್ರ ಸರಕಾರ ಇದೆ ಎನ್ನುವ ಒಂದೇ ಕಾರಣಕ್ಕಾಗಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಇಲ್ಲಿ ಅನುಕೂಲಕರ ವಾತಾವರಣವಿದೆ ಎನ್ನುವುದನ್ನು ಬಿಟ್ಟರೆ, ಮಿಕ್ಕೆಲ್ಲಾ ಅಂಶಗಳು ಇಲ್ಲಿ ಬಿಜೆಪಿ ಪರವಾಗಿಯೇ ಇದ್ದದ್ದು. ಆದರೆ, ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಆರ್ ಅಶೋಕ್ ಅವರ ತಪ್ಪು ಲೆಕ್ಕಾಚಾರವೇ, ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.


What is the exact reason behind Jayanagar assembly (Bengaluru urban) seat loss to BJP? Is this wrong political calculation of Ananth Kumar and R Ashok? Congress candidate Sowmya Reddy won the election, defeating BJP candidate BN Prahlad (brother of late BN Vijaya Kumar) by 2,889 votes.

Recommended