ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಬಾರಿ ಮಳೆ ಬರುವೆ ಸಾಧ್ಯತೆ | Oneindia Kannada

  • 6 years ago
Southwest Monsoon remains stagnant on account of weak Monsoon current Northern Limit of Monsoon (NLM) continues to pass through Thane including Mumbai, Ahmednagar, Buldhana, Gondia, Titlagarh, Cuttack, Midnapore, Goalpara, and Baghdogra. NLM is not likely to advance further as the Monsoon current has weakened.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲ, ಕೇರಳ, ತಮಿಳುನಾಡಿನಲ್ಲೂ ಸಾಕಷ್ಟು ಮಳೆಯಾಗುವ ಸಂಭವವಿದೆ. ಪಶ್ಚಿಮ ಬಂಗಾಳ, ಸಿಕ್ಕಿಮ್, ಉತ್ತರಾಖಂಡ್, ಇತ್ತ ಗೋವಾ, ಉತ್ತರ ಕನ್ನಡ ಮತ್ತು ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ.

Recommended