ಕರ್ನಾಟಕ ಕರಾವಳಿಯಲ್ಲಿ ಮುಂದುವರಿಯಲಿದೆ ಧಾರಾಕಾರ ಮಳೆ | Oneindia Kannada
  • 6 years ago
ಕಳೆದ ಹಲವು ದಿನಗಳಲಿಂದ ಕರ್ನಾಟಕ ಕರಾವಳಿ ಜಿಲ್ಲೆಯಲ್ಲಿ ಎಡಬಿಡದೆ ಸುರಿವ ಮಳೆ ಬಿಡುವು ಪಡೆಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದು ಸಹ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Monsoon Update: Heavy to heavy rain to be continued in coastal Karnataka and Kerala. The southwest monsoon is set to cover the entire country in the next two days, almost a fortnight ahead of what it would normally take, even as it reached northwest India, including Delhi.
Recommended