ವಾಟ್ಸಾಪ್‌ಗೆ ಕೇಂದ್ರ ಸರ್ಕಾರದಿಂದ ವಾರ್ನಿಂಗ್ | Oneindia Kannada
  • 6 years ago
ವಾಟ್ಸಾಪ್‌ನಲ್ಲಿ ಹರಿದಾಡುವ ವದಂತಿಗಳಿಂದ ಹತ್ಯೆಗಳು ಸಂಭವಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಈ ಕುರಿತು ವಾಟ್ಸಾಪ್ ಸಂಸ್ಥೆಗೆ ಎಚ್ಚರಿಕೆ ನೀಡಿದೆ.

Ministry of Electronics and Information Technology instructed WhatsApp senior management to take remedial measures to immediately contain the proliferation of the fake messages.
Recommended