ರಾಹುಲ್ ಗಾಂಧಿಗೆ ಕರ್ನಾಟಕ ಬಜೆಟ್ ನ ಬಳಸಿ ಬಿಜೆಪಿಯಿಂದ ಲೇವಡಿ | Oneindia Kannada
  • 6 years ago
BJP has criticized as no taker for Rahul Gandhi's Fuel Challenge not even his government! The criticism came in the wake of Karnataka government imposed tax on petrol and diesel in its budget.

ಕರ್ನಾಟಕ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು 1 ರೂಪಾಯಿ ಹೆಚ್ಚಳ ಮಾಡಿರುವುದನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧದ ಟೀಕೆಗೆ ಬಿಜೆಪಿ ಬಳಸಿಕೊಂಡಿದೆ.
Recommended