ಜುಲೈ 28ರಂದು ಕರ್ನಾಟಕಕ್ಕೆ ಬರಲಿದ್ದಾರೆ ಅಮಿತ್ ಶಾ | Oneindia Kannada

  • 6 years ago
Bharatiya Janata Party national president Amit Shah will visit Karnataka on July 28, 2018. Amit Shah will hold meeting with party leaders to review the preparations for the Lok Sabha elections 2019.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜುಲೈ ಅಂತ್ಯದಲ್ಲಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಮುಂದುವರೆಯಲಿದ್ದಾರೆಯೇ? ಎಂಬ ಬಗ್ಗೆ ಈಗ ಚರ್ಚೆಗಳು ಆರಂಭವಾಗಿವೆ.

Recommended