IND vs ENG 1st ODI : ಮ್ಯಾನ್ ಆಫ್ ದಿ ಮ್ಯಾಚ್ ಕುಲದೀಪ್ | Oneindia Kannada
  • 6 years ago
ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ನಾಟಿಂಗ್ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್ ಜಯ ಸಾಧಿಸಿದೆ. ರೋಹಿತ್ ಶರ್ಮಾ ಅಮೋಘ ಶತಕದ ನೆರವಿನಿಂದ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

India managed to a head start ahead to the 3 match ODI series . clinching their first victory of the series with 8 wickets in hand .
Recommended