ಕರಾವಳಿ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ | Oneindia Kannada
  • 6 years ago
ಕರ್ನಾಟಕದ ಕರಾವಳಿ ಮತ್ತು ರಾಜ್ಯದ ದಕ್ಷಿಣ ಭಾಗದಲ್ಲಿ ಇಂದು(ಜು.16) ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಕರಾವಳಿ ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಇಂದೂ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ.

Heavy to very heavy rain with extremely heavy falls very likely at isolated places over Gujarat Region, Vidarbha, Chhattisgarh and Konkan & Goa; heavy rain at a few places with isolated very heavy rain over Telangana; heavy to very heavy rain at isolated places over South & Coastal Karnataka, Kerala, Saurashtra, Madhya Maharashtra
Recommended