ಸಿದ್ದರಾಮಯ್ಯ ಈ ಲೋಕಸಭಾ ಕ್ಷೇತ್ರಕ್ಕೆ ಡಿಮ್ಯಾಂಡ್ ಮಾಡಬಹುದು | Oneindia Kannada

  • 6 years ago
Congress and the JD(S) may form an alliance in Karnataka for the Lok Sabha elections 2019. Former chief minister Siddaramaiah may take demand for seat for his supporters. He is favor of fielding former MP C.H.Vijayashankar from Mysuru-Kodagu seat.


ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯುತ್ತಿದೆ. ಆದರೆ, ಸೀಟುಗಳ ಹಂಚಿಕೆ ಮೈತ್ರಿ ಪಕ್ಷಗಳಿಗೆ ಕಗ್ಗಂಟಾಗಲಿದೆ. ಕೆಲವು ಕ್ಷೇತ್ರಗಳನ್ನು ಬಿಟ್ಟುಕೊಡಲು ಎರಡೂ ಪಕ್ಷಗಳು ಒಪ್ಪುವುದು ಕಷ್ಟವಾಗಿದೆ. ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ. ಆ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲು ಅವರು ಒಪ್ಪಿಗೆ ನೀಡಲಿದ್ದಾರೆಯೇ? ಎಂದು ಕಾದು ನೋಡಬೇಕು.

Recommended