ಕರ್ನಾಟಕ ಕಾಂಗ್ರೆಸ್ ನಾಯಕರು ಬಿಜೆಪಿಗೆ? | Oneindia Kannada
  • 6 years ago
Magadi Former MLA H.C.Balakrishna, Nagamangala Former MLA N.Cheluvarayaswamy may join BJP before Lok Sabha Elections 2019. H.C.Balakrishna and N.Cheluvarayaswamy in Congress both leaders lost 2018 assembly polls.


ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ತಂತ್ರ ರೂಪಿಸಿರುವ ಬಿಜೆಪಿ ಮೂವರು ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ. ಇಬ್ಬರು ಮಾಜಿ ಶಾಸಕರು, ಒಬ್ಬರು ಹಾಲಿ ವಿಧಾನ ಪರಿಷತ್ ಸದಸ್ಯರು ಬಿಜೆಪಿ ಸೇರುವ ಸಾಧ್ಯತೆ ಇದೆ.
Recommended