Ganesha Chaturthi 2018 : ನಿಮ್ ಏರಿಯಾದಲ್ಲಿ ಗಣೇಶ ಕೂರಿಸುವವರು ಮಿಸ್ ಮಾಡದೇ ಈ ವಿಡಿಯೋ ನೋಡಿ | Oneindia Kannada
  • 6 years ago
Karnataka State Pollution Control Board has restricted maximum height of Ganesha idol of five feet for this Ganesha festival to ease and comfortable immersion of the same. But many organizations criticized the move.


ಗಣೇಶ ಚತುರ್ಥಿ ಇನ್ನೇನು ಬಂದೇ ಬಿಟ್ಟಿದೆ, ಆದರೆ ಒಂದು ವಿಷಯವನ್ನು ಗಮನದಲ್ಲಿಡಬೇಕಾಗಿದೆ. ಈ ಬಾರಿ ನಿಮಗೆ ಮನಸ್ಸಿಗೆ ಬಂದಷ್ಟು ಎತ್ತರದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ, ಗಣಪತಿ ಮೂರ್ತಿ ಕೇವಲ 5 ಅಡಿಗೆ ಸೀಮಿತವಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಬಂಧ ವಿಧಿಸಿದೆ.
Recommended