ಜೆಡಿಎಸ್ ಮುಖಂಡ ವೈ ಎಸ್ ವಿ ದತ್ತಾರವರ ಪತ್ನಿ ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ನಿಧನ | Oneindia Kannada
  • 6 years ago
Kadur former MLA and JDS YSV Datta's wife passes away in Shankara cancer hospital on Wednesday. Final rituals will be done in Yagati on Thursday.

ಕಡೂರಿನ ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಅವರ ಪತ್ನಿ ನಿರ್ಮಲಾ‌ ಅವರು ಬುಧವಾರ ನಿಧನರಾಗಿದ್ದಾರೆ. 60 ವರ್ಷ ವಯಸ್ಸಿನ ನಿರ್ಮಲಾ ಅವರು ಬೆಂಗಳೂರಿನಲ್ಲಿರುವ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು
Recommended