ಬಿ ಎಸ್ ಯಡಿಯೂರಪ್ಪನವರಿಗೆ ವಿಶೇಷ ನ್ಯಾಯಾಲಯದಿಂದ ಸಿಕ್ತು ಬಿಗ್ ರಿಲೀಫ್ | Oneindia Kannada

  • 6 years ago
Bengaluru sessions court on August 28, 2018 acquitted Karnataka BJP president B.S.Yeddyurappa from 15 denotification cases inducing Rachenahalli case.

ರಾಚೇನಹಳ್ಳಿ ಡಿನೋಟಿಫಿಕೇಶನ್ ಸೇರಿದಂತೆ 15 ಪ್ರಕರಣಗಳಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಖುಲಾಸೆಗೊಂಡಿದ್ದಾರೆ. ತಾಂತ್ರಿಕ ಕಾರಣಗಳನ್ನು ನೀಡಿ ಅವರನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.

Recommended