ಬೆಂಗಳೂರಿನ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ | Oneindia Kannada

  • 6 years ago
ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿದೆ. ಬ್ರಹ್ಮಾಂಡ ಪಾಲನನ್ನು ಸ್ತುತಿಸಲು ಭಕ್ತಾಧಿಗಳು ಸಜ್ಜಾಗಿದ್ದಾರೆ. ಎಲ್ಲಾ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ವಿಶೇಷ ಪ್ರಾರ್ಥನೆಯೂ ನೆರವೇರಲಿದೆ. ಭಗವಂತನ ದರ್ಶನಕ್ಕಾಗಿ ಭಕ್ತಾದಿಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಬೆಂಗಳೂರಿನ ಇಸ್ಕಾನ್ ಮಂದಿರದಲ್ಲಿ ಸಂಭ್ರಮವೋ ಸಂಭ್ರಮ. ಉದ್ಯಾನನಗರಿಯ ವಸಂತಪುರದ ವೈಕುಂಟ ಬೆಟ್ಟದಲ್ಲಿರುವ ಇಸ್ಕಾನ್ ಮಂದಿರದಲ್ಲಿ ಕೃಷ್ಣ ಜನ್ಮಾಷ್ಠಮಿಗಾಗಿ ವಿಶೇಷ ಪೂಜೆ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ.

Sri Krishna Janmashtami celebrates home in the country. The devotees are ready to praise the universe. All the temples are decorated with special decoration and special prayers. Devotees have a special arrangement for the vision of the Lord.

Recommended