Karnataka Civic Poll Results : ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಬಲಾಬಲ | Oneindia Kannada
  • 6 years ago
Results for Karnataka Civic Polls will be out today(September 2). Counting of Votes will start from 8am to 2 pm. Polling at 105 urban local bodies including 29 city municipal council in the state held on August 31.


ಕುತೂಹಲ ಕೆರಳಿಸಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು(ಸೆ.03) ಹೊರಬಿದ್ದಿದೆ. ಆಗಸ್ಟ್ 31 ರಂದು 105 ಸ್ಥಳೀಯ ಸಂಸ್ಥೆಗಳಲ್ಲಿ ಶೇ.67 ರಷ್ಟು ಮತದಾನ ದಾಖಲಾಗಿತ್ತು. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿರುವುದರಿಂದ ಮತ್ತಷ್ಟು ಕುತೂಹಲ ಹೆಚ್ಚಿದೆ.
Recommended